M E T ಪಬ್ಲಿಕ್ ಸ್ಕೂಲ್ ಉಡುಪಿ ,ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಮಾಧಕ ವ್ಯಸನ ಹಾಗೂ ತಂಬಾಕು ನಿಷೇದ ಜಾಗೃತಿ ಜಾಥವನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಂಜೀವ ಪಾಟೀಲ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ , ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಅಧ್ಯಕ್ಷ ದಿವಾಕರ ಶೆಟ್ಟಿ , ಕೋಶಾಧಿಕಾರಿ ಮನೋಹರ ಶೆಟ್ಟಿ ತೋನ್ಸೆ, ಉದ್ಯಮಿ ಮಹಮ್ಮದ್ ಮೌಲಾ ಉಪಸ್ಥಿತರಿದ್ದರು.