Badagabettu Society

ಸ್ವಚ್ಛತಾ ಕಾರ್ಯಕ್ರಮ

ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಇಂದು ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮ ದಿನದ ಅಂಗವಾಗಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮವು ಉಡುಪಿ ನಗರ ಪೊಲೀಸ್ ಠಾಣೆ ಮುಂಭಾಗ, ಮಿಷನ್ ರಸ್ತೆಯ ಎರಡು ಬದಿಯ ರಸ್ತೆಯ ಪರಿಸರವನ್ನು ಸ್ವಚ್ಛಗೊಳಿಸಲಾಯಿತು, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಬಡಗುಬೆಟ್ಟು ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ರವರ ನೇತೃತ್ವದಲ್ಲಿ ನೆಡೆಯಿತು, ಸಂಸ್ಥೆಯ ನಿರ್ದೇಶಕರಾದ ಎಲ್ ಉಮಾನಾಥ , ಶ್ರೀಮತಿ ಜಯ ಶೆಟ್ಟಿ , ಜನರಲ್ ಮೆನೇಜರ್ ರಾಜೇಶ್ ಶೇರಿಗಾರ್, AGM ಪ್ರವೀಣ್ ಕುಮಾರ್, ವಿವಿಧ ಶಾಖೆಯ ಅಧಿಕಾರಿಗಳು ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥರಿದ್ದರು.